ಖ್ಯಾತ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿ ತಾಲೂಕಿನ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.
ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಧರಿಸಿದ ₹34 ಲಕ್ಷ ಬೆಲೆಯ 'ರಾಮಜನ್ಮಭೂಮಿ' ಆವೃತ್ತಿಯ ವಾಚ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಾಚ್ ಜೇಕಬ್ ಆ್ಯಂಡ್ ಕೊ. ಕಂಪನಿಯ ವಿಶೇಷ ಆವೃತ್ತಿಯಾಗಿದೆ....
ಹಿರಿಯ ನಟಿ ಸುಹಾಸಿನಿ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಆರೋಗ್ಯ ಸಂಬಂಧಿತ ಅಡೆತಡೆಗಳ ಕುರಿತು ಮಾತನಾಡಿ, ಕ್ಷಯರೋಗ (ಟಿಬಿ) ಸಮಸ್ಯೆ ಎದುರಿಸಿದ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
ನಟಿ ಮತ್ತು ಸೋಶಿಯಲ್ ಮೀಡಿಯಾ ಪ್ರಭಾವಿ ಏಂಜೆಲ್ ರಾಯ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯ ಸಂದೇಶಗಳು ಹಾಗೂ ಕೊಲೆ ಬೆದರಿಕೆ ಕಳುಹಿಸಿರುವ ಬಗ್ಗೆ ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.