spot_img

ಸಿನೆಮಾ

ತಮನ್ನಾ ಭಾಟಿಯಾ – ವಿಜಯ್ ವರ್ಮಾ ಪ್ರೇಮ ಸಂಬಂಧಕ್ಕೆ ಬ್ರೇಕಪ್?

ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ ಅವರ ಪ್ರೇಮ ಸಂಬಂಧ ಮುರಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.

ದುಬೈನಿಂದ ಚಿನ್ನ ತಂದ ನಟಿ ರನ್ಯಾ ರಾವ್ ಕಸ್ಟಮ್ಸ್ ಜಾಲದಲ್ಲಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ (Ranya Rao) ಅವರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಭಾರ್ಗವಿ ಎಲ್‌. ಎಲ್‌. ಬಿ ’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ತಪ್ಪದೆ ನೋಡಿ!

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್‌ ಎಲ್‌ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ.

ಉಡುಪಿಯ ಕಾಪು ನೂತನ ಮಾರಿಗುಡಿಯ ಬ್ರಹ್ಮಕಲಶೋತ್ಸವದಲ್ಲಿ ಕಂಗನಾ ರಣಾವತ್

ಕಾಪು ನೂತನ ಮಾರಿಗುಡಿಯ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಭಾಗವಹಿಸಿದರು

ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಮ್ಮ ಕುಟುಂಬದೊಂದಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಗುರುವಾರ (ಫೆಬ್ರವರಿ . 27) ಸಂಜೆ ಭೇಟಿ ನೀಡಿದ್ದಾರೆ.

Popular

spot_imgspot_img
spot_imgspot_img
share this