'ಸಂಜು ವೆಡ್ಸ್ ಗೀತಾ 2' ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಈ ಚಿತ್ರದ ನಾಯಕಿ ರಚಿತಾ ರಾಮ್ ವಿರುದ್ಧ ಕನ್ನಡ ಚಲನಚಿತ್ರ ಕಲಾವಿದರ ಸಂಘ ಹಾಗೂ ಫಿಲ್ಮ್ ಚೇಂಬರ್ ಬಳಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ತಮ್ಮ ವಿವಾದಿತ ಹೇಳಿಕೆಯ ಕುರಿತು ಕ್ಷಮೆ ಕೇಳದೇ ಇದ್ದರೆ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಪ್ರಕಟಿಸಿದೆ.