ವಿದೇಶದಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ ಮೊದಲ ಬಾರಿಗೆ ಮಂತ್ರಾಲಯಕ್ಕೆ ಪತ್ನಿ ಗೀತಾ ಸಮೇತ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.
ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ ವಿ/ಎಸ್ ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆ.1ರಿಂದ ಪ್ರಸಾರ ಆರಂಭಿಸಲಿವೆ