ಕನ್ನಡದ ಬಹುನಿರೀಕ್ಷಿತ ಚಲನಚಿತ್ರ 'ಕಾಂತಾರ: ಚಾಪ್ಟರ್ 1' ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಎಂ.ಎಫ್. ಕಪಿಲ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ಸೌಪರ್ಣಿಕ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಪಹಲ್ಲಾಂ ಗಲಭೆಗೆ ಕನ್ನಡಿಗರನ್ನು ಹೋಲಿಸಿ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ನಿರ್ಣಯ ತೆಗೆದುಕೊಂಡಿದೆ.