ತಮ್ಮ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಮುಂಬರುವ ಹೈ- ಆಕ್ಷನ್ ಎಂಟರ್‌ಟೈನರ್ 'AA22XA6' ಚಿತ್ರದಲ್ಲಿ ಮೊದಲ ಬಾರಿಗೆ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ನಟಿ ರಶ್ಮಿಕಾ ಮಂದಣ್ಣ ಮತ್ತೆ ತಮ್ಮ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಇತ್ತೀಚೆಗೆ 'ಮೇಜೋ ಸ್ಟೋರಿ' ಸಂದರ್ಶನದಲ್ಲಿ "ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ" ಎಂದು ರಶ್ಮಿಕಾ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್‌ಗೆ ಕಾರಣವಾಗಿದೆ.
ಭಾರತೀಯ ಚಿತ್ರರಂಗದ ಹೆಮ್ಮೆಯ ತಾರೆ ದೀಪಿಕಾ ಪಡುಕೋಣೆ ಇದೀಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. 2026ರ ಹಾಲಿವುಡ್ ವಾಕ್ ಆಫ್ ಫೇಮ್ – ಮೋಷನ್ ಪಿಕ್ಚರ್ಸ್ ವಿಭಾಗದಲ್ಲಿ ದೀಪಿಕಾಗೆ ಸ್ಟಾರ್ ಗೌರವ ಲಭಿಸುತ್ತಿದೆ.