ಉಡುಪಿ ತಾಲ್ಲೂಕಿನ ಪೆರ್ಡೂರಿನ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಅಪರೂಪದ ಶಿಲ್ಪ ಶೋಭಿತ ದೀಪವೊಂದನ್ನು ಪತ್ತೆ ಯಾಗಿದ್ದು, ಇದು 15ನೇ ಶತಮಾನದ ಶಾಸನೋಕ್ತ ದೇವಾಲಯ ಪರಂಪರೆ ಮತ್ತು ಕಲಾತ್ಮಕತೆಯ ಸಾಕ್ಷಿಯಾಗಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.
ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಶ್ರೀಪಾದರ ಆದೇಶದ ಮೇರೆಗೆ ಶ್ರೀ ಪುತ್ತಿಗೆ ಮಠ, ಹಿರಿಯಡ್ಕದಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಪೂರ್ವಭಾವೀ ಸಭೆಯನ್ನು ನಡೆಸಲಾಯಿತು.
ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿರುವ ನಡುವೆ, ಭಾನುವಾರ ಜೀರ್ಣೋದ್ಧಾರ ಸಮಿತಿಯಿಂದ ನಿವೇದನಾ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.