ದೇವಿಯ ಅನುಗ್ರಹದ ಕನಸಿಗೆ ನೈಜ ರೂಪ ನೀಡಿದ ಭಕ್ತರು, ಸುಮಾರು ₹90 ಲಕ್ಷ ಮೌಲ್ಯದ ನವರತ್ನ ಕಲ್ಲುಗಳೊಂದಿಗೆ ಅಲಂಕೃತವಾದ 1 ಕೆ.ಜಿ ತೂಕದ ಚಿನ್ನದ ಮುಖವಾಡವನ್ನು ಬುಧವಾರ ಶ್ರೀ ಮೂಕಾಂಬಿಕಾ ದೇವಿಗೆ ಸಮರ್ಪಿಸಿದ್ದಾರೆ.
ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆಯಲ್ಲಿರುವ ಅತ್ಯಂತ ಪುರಾತನವಾದ ಸುಮಾರು 1200 ವರ್ಷದ ಇತಿಹಾಸವಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಜೆ ಈಗ ಕಾಲ ಸನ್ನಿಹಿತವಾಗಿದೆ.
ಅಯೋಧ್ಯೆಯ ಪವಿತ್ರ ರಾಮಮಂದಿರ ಮತ್ತೊಂದು ಐತಿಹಾಸಿಕ ಘಟ್ಟಕ್ಕೆ ಹೆಜ್ಜೆಯಿಡುತ್ತಿದೆ. ಜೂನ್ 3ರಂದು ಮಂದಿರದ ಗರ್ಭಗುಡಿಯ ಮೇಲಿರುವ ಸ್ವರ್ಣದ ಶಿಖರ (ಬಂಗಾರದ ಗುಮ್ಮಟ)ವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುತ್ತಿದೆ.