spot_img

ವೈವಿಧ್ಯ

ಶ್ರೀ ವ್ಯಾಘ್ರ ಚಾಮುಂಡಿ ಭಜನಾ ಮಂಡಳಿ ಉದ್ಘಾಟನೆ

ಶ್ರೀ ಕ್ಷೇತ್ರದಲ್ಲಿ ನೂತನವಾಗಿ ಆರಂಭವಾದ ಸುಮಾರು 31 ಭಜಕರಿರುವ, ಶ್ರೀ ವ್ಯಾಘ್ರ ಚಾಮುಂಡಿ ಭಜನಾ ಮಂಡಳಿ ಇದರ ಉದ್ಘಾಟನೆ ನಡೆಯಿತು

ಕುದಿಗ್ರಾಮ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ

ಕುದಿಗ್ರಾಮ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾಪು ಶ್ರೀ ಹೊಸ ಮಾರಿಗುಡಿಗೆ ಸ್ವರ್ಣ ಗದ್ದುಗೆ, ರಜತ ರಥ, ಚಿನ್ನದ ಮುಖ,ಬೃಹತ್ ಘಂಟೆ,ಮಹಾದ್ವಾರದ ಹೆಬ್ಬಾಗಿಲು ಸಮರ್ಪಣೆ

ಶ್ರೀ ಹೊಸ ಮಾರಿಗುಡಿ ದೇವಾಲಯದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಕ್ತಾದಿಗಳ ನಿಷ್ಠಾ ಸಮರ್ಪಣೆಯಾದ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಘಂಟೆ, ಚಿನ್ನದ ಶ್ರೀಪಾದಪೀಠ, ಚಿನ್ನದ ಮುಖ ಹಾಗೂ ರಾಜಗೋಪುರದ ಹೆಬ್ಬಾಗಿಲು ಪುರಪ್ರವೇಶವು ಬಹಳ ಅದ್ದೂರಿಯಾಗಿ ಶೋಭಾಯಾತ್ರೆಯೊಂದಿಗೆ ಜರುಗಿತು.

ತಿ.ನರಸೀಪುರದಲ್ಲಿ ನಾಳೆಯಿಂದ 13ನೇ ಕುಂಭಮೇಳ

ನರಸೀಪುರ (ತಿ.ನರಸೀಪುರ) ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 12ರವರೆಗೆ 13ನೇ ಕುಂಭಮೇಳ ವಿಜೃಂಭಣೆಯಿಂದ ನಡೆಯಲಿದೆ

ಪ್ರಯಾಗ್‌ರಾಜ್‌ನ ಮಹಾ ಕುಂಭದಲ್ಲಿ ಇಂದು ಪ್ರಧಾನಿ ಮೋದಿ ಸಾಂಪ್ರದಾಯಿಕ ಪುಣ್ಯಸ್ನಾನ!

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.

Popular

spot_imgspot_img
spot_imgspot_img
share this