ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶ್ರೀ ಮಧ್ವಾಚಾರ್ಯರ ಜನ್ಮಸ್ಥಳ ಪಾಜಕ ಕ್ಷೇತ್ರ ಮಠದಲ್ಲಿ ಇತ್ತೀಚೆಗೆ ರಚಿಸಿರುವ ಕಾವಿ ಚಿತ್ರಕಲೆಯನ್ನು ಕಾಣೆಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಧ್ವನವಮಿಯ ಪ್ರಥಮ ದಿನದಂದು ಉದ್ಘಾಟಿಸಿದರು.
ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭ ಉದ್ಘಾಟನೆಗೊಂಡಿತು.
ರಂಗಭೂಮಿ ಉಡುಪಿ ವತಿಯಿಂದ ನೀಡುವ 2025ರ ’ರಂಗಭೂಮಿ ಪ್ರಶಸ್ತಿಗೆ ಈ ಬಾರಿ ವೈದ್ಯ, ನಾಟಕಕಾರ ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದ ಡಾ. ಭಾಸ್ಕರಾನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.