ಉಡುಪಿಯ ಮರ್ಣೆ ಗ್ರಾಮದ ಶ್ರೀಧರ ಆಚಾರ್ಯ ಮತ್ತು ಲಲಿತ ದಂಪತಿಗಳ ಪುತ್ರರಾದ ಕಲಾವಿದ ಮಹೇಶ್ ಮರ್ಣೆಅವರ ಕಲಾಕೃತಿಯು 3ನೇ ದಾಖಲೆಗೆ ಸೇರ್ಪಡೆಗೊಳ್ಳುವುದರ ಮೂಲಕ ತಮ್ಮ ಕಲಾ ಸಾಧನೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.
ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು.