ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೇಂದ್ರ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಇಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ .
ಬ್ರಾಹ್ಮಣ ಮಹಾಸಭಾ, ಹಿರಿಯಡಕ ಇವರ ವತಿಯಿಂದ ಆಗಸ್ಟ್ 3, 2025 ಭಾನುವಾರದಂದು ಬೆಳಗ್ಗೆ 9 ಗಂಟೆಗೆ ಓಂತಿಬೆಟ್ಟುವಿನ ಶ್ರೀ ಲಕ್ಷ್ಮೀಕೃಪಾ ಕಲ್ಯಾಣಮಂಟಪದಲ್ಲಿ 'ಆಟಿ ಸಂಭ್ರಮ 2025' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.