ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ದಿನಾಂಕ 05-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಹಿರಿಯಡ್ಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀ ರಾಮ ದೇವರ ಲೋಕಾರ್ಪಣೆಗಾಗಿ 150ಕ್ಕೂ ಹೆಚ್ಚು ಭಜಕರಿಂದ ಏಕಕಾಲದಲ್ಲಿ ಕುಣಿತ ಭಜನೆ ಸೇವೆ ನಡೆಯಿತು. ಈ ಸೇವೆಗೆ ಕ್ಷೇತ್ರದ ಅರ್ಚಕ ಶ್ರೀ ಅನಂತ ಅಡಿಗರವರು ಚಾಲನೆ ನೀಡಿದರು.
ದೇಶಾದ್ಯಂತ ಪ್ರತಿದಿನ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ ಎಸಗುತ್ತಿರುವ ಪ್ರಕರಣ ವರದಿಯಾಗುತ್ತಿರುವ ನಡುವೆಯೇ ರಾಜಧಾನಿ ರೋಹಿಣಿ ಸೆಕ್ಟರ್ 10ರ ನಿವಾಸಿ, ನಿವೃತ್ತ ಇಂಜಿನಿಯರ್ ಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಹತ್ತು ಕೋಟಿ ರೂಪಾಯಿಗೂ...