ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ಜರುಗಿತು.
ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದ ಆಶ್ರಯದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ ಜರುಗಲಿದೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿಯ ಪ್ರೌಢಶಾಲಾ ವಿಭಾಗದ ನೂತನ ಎನ್‌ಸಿಸಿ ನೇವಲ್ ಘಟಕವನ್ನು ಎನ್ ಸಿ ಸಿ ನೆವೆಲ್ ಕಮಾಂಡರ್ ಶ್ರೀ ಅಶ್ವಿನ್ ಎಂ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.