spot_img

ಹಿರಿಯಡ್ಕ

ಹಿರಿಯಡಕ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ನ ಮತ್ತೊಂದು ಶ್ರೇಣಿಗತ ಸಾಧನೆ: ಸತತ 23ನೇ ಬಾರಿಗೆ ಶೇ.100 ಫಲಿತಾಂಶ!

ಇಲ್ಲಿನ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ (ICSE) 10 ನೇ ತರಗತಿ ಪರೀಕ್ಷೆಯಲ್ಲಿ ಸತತವಾಗಿ ಇಪ್ಪತ್ತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 99.04% ಅಂಕ ಪಡೆದ ಅನನ್ಯಾ!

2025 - 26ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕದ ವಿದ್ಯಾರ್ಥಿನಿಯಾಗಿರುವ ಕುಮಾರಿ ಅನನ್ಯರವರು ಶೇಕಡ 99.04%(619) ಅಂಕಗಳನ್ನು ಪಡೆದಿರುತ್ತಾರೆ.

ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

2024-25ನೇ ಶೈಕ್ಷಣಿಕ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು , ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 176 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ 87 % ಫಲಿತಾಂಶ ಬಂದಿರುತ್ತದೆ .

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ? ಉಡುಪಿಯಲ್ಲಿ ಆಟೋ ಚಾಲಕನ ಮೇಲೆ ತಲವಾರು ದಾಳಿ, ಇಬ್ಬರು ಬಂಧನ

ಮಂಗಳೂರು ಬಜಪೆ ತಾಲೂಕಿನ ಕಿನ್ನಿಪದವಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ನಂತರ, ಅದರ ಪ್ರತೀಕಾರವಾಗಿ ಉಡುಪಿಯ ಆತ್ರಾಡಿ ಪ್ರದೇಶದಲ್ಲಿ ಹತ್ಯೆಗೆ ಯತ್ನ ಪ್ರಕರಣ ನಡೆದಿದೆ.

ಹಿರಿಯಡಕದ ಡಾ. ಶೋಭಿತಾ ಅವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ

ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರ್ಕಳದ ಹಿರಿಯಡ್ಕದ ಸೌಮ್ಯ ಕ್ಲಿನಿಕ್ನ ಡಾ. ಶೋಭಿತಾ ಅವರಿಗೆ ಈ ವರ್ಷದ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ ಲಭಿಸಿದೆ

Popular

spot_imgspot_img
spot_imgspot_img
share this