ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಚ್. ಗೋಪಾಲ ಭಂಡಾರಿ ಅವರ ಪುತ್ರರಾದ ಸುದೀಪ್ ಭಂಡಾರಿ (48) ಅವರು ಅಕ್ಟೋಬರ್ 13ರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ