spot_img

ಕಾರ್ಕಳ

ಪರಶುರಾಮ ಮೂರ್ತಿ ಫೈಬರ್ ಎಂಬ ಕಾಂಗ್ರೆಸ್ ಅಪಪ್ರಚಾರಕ್ಕೆ ಸೋಲು: ಸತ್ಯ ಬಹಿರಂಗಪಡಿಸಿದ ಪೊಲೀಸ್ ತನಿಖೆ – ಶಾಸಕ ಸುನಿಲ್ ಕುಮಾರ್

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಜೇಸಿಐ ಕಾರ್ಕಳ ರೂರಲ್‌ ನ ಜೂನಿಯರ್ ಜೇಸಿ ವಿಭಾಗಕ್ಕೆ ಅತ್ಯುತ್ತಮ ವಿಭಾಗ ಪ್ರಶಸ್ತಿ

ಜೇಸಿಐ ಭಾರತದ ವಲಯ 15ರ ಪ್ರಾಂತ್ಯ ಬಿ ಯ ಅತ್ಯುತ್ತಮ ಜೂನಿಯರ್ ಜೇಸಿ ವಿಭಾಗ ಪ್ರಶಸ್ತಿ ಹಾಗೂ ಅತ್ಯುತ್ತಮ ಜೂನಿಯರ್ ಜೇಸಿ ಅಧ್ಯಕ್ಷ ಪ್ರಶಸ್ತಿಯನ್ನು ಜೇಸಿಐ ಕಾರ್ಕಳ ರೂರಲ್ ನ ಜೂನಿಯರ್ ಜೇಸಿ ವಿಭಾಗ ಪಡೆದುಕೊಂಡಿದೆ.

ಪರಶುರಾಮ ಮೂರ್ತಿ ವಂಚನೆ ಪ್ರಕರಣ: ಶಿಲ್ಪಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ಧ 1231 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ!

ಕಂಚಿನ ಮೂರ್ತಿ ನಿರ್ಮಿಸಬೇಕಿದ್ದಲ್ಲಿ ಹಿತ್ತಾಳೆಯ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ವಿರುದ್ಧ ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಕಾರ್ಕಳ ಪರಶುರಾಮ ಪ್ರತಿಮೆ ವಿವಾದ: ಫೈಬರ್ ಸುಳ್ಳು, ಕಂಚಿನ ಬದಲಿಗೆ ಹಿತ್ತಾಳೆ ಎಂದ ಚಾರ್ಜ್‌ಶೀಟ್- ಕಾಂಗ್ರೆಸ್‌ಗೆ ಮುಖಭಂಗ!

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.

ಅಮ್ಮನ ನೆರವು ವಿದ್ಯಾರ್ಥಿವೇತನ ವಿತರಣೆ: 90%ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು.

Popular

spot_imgspot_img
spot_imgspot_img
share this