ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಕಳ ಬೈಲೂರು ಕಂಪನಿನ ನಿವಾಸಿಯಾಗಿರುವ ಕೂಲಿ ಕಾರ್ಮಿಕರಾದ ಶರೀಫ್ ರವರ ಏಳು ವರ್ಷದ ಮಗು ಸಿಮಾಕ್ ಮಾರಕ ತಲಸ್ಸೇಮಿಯ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಆ ಮಗುವಿನ ಜೀವ ಉಳಿಸಲು ಬೊನ್ ಮ್ಯಾರೊ ಟ್ರಾನ್ಸ್ಪ್ಲಾಲೆಂಟ್ ಚಿಕಿತ್ಸೆಗೆ 28 ಲಕ್ಷ ಅಗತ್ಯವಿದೆ