spot_img

ಕಾರ್ಕಳ

ರೋಟರಿ ಕ್ಲಬ್ ಆಫ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳ ಹಸ್ತಾಂತರ ಹಾಗೂ ವನಮಹೋತ್ಸವ ಕಾರ್ಯಕ್ರಮ

ರೊ. ಪಿ ಹೆಚ್ ಎಫ್ ಸುರೇಶ್ ನಾಯಕ್ & ಸುಮ ಎಸ್ ನಾಯಕ್ ದಂಪತಿಗಳ ಮಗ ಶ್ರೀ ಸುಹಾಸ್ ನಾಯಕ್ & ಅಂಜಲಿ ಇವರ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳನ್ನು ಹಸ್ತಾಂತರಿಸಲಾಯಿತು. ಹಾಗೂ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

“ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”ಎಂದು ಪೋಸ್ಟ್ ಹಾಕಿದ ಕಾರ್ಕಳದ ಯುವಕನ ವಿರುದ್ಧ FIR

"ಸ್ಪೆಷಲ್ ಆಕ್ಷನ್ ಫೋರ್ಸ್" (SAF) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.

ಮುರತಂಗಡಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗೆ ಹತ್ತಿದ ಲೈನ್‌ಮ್ಯಾನ್‌ಗೆ ವಿದ್ಯುತ್ ಶಾಕ್

ಇಂದು ಮುರತಂಗಡಿ ಸಮೀಪ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಲು ಹೋದ ಲೈನ್ ಮೆನ್​ಗೆ ವಿದ್ಯುತ್ ಶಾಕ್ ತಗುಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಆಚರಣೆ

ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಆಚರಣೆ ನಡೆಯಿತು.

ಇನ್ನಾ ಗ್ರಾಮ ಪಂಚಾಯತ್ ವತಿಯಿಂದ ನಡೆದ ಗ್ಯಾರಂಟಿ ಅದಾಲತ್

ಇನ್ನಾ ಗ್ರಾಮ ಪಂಚಾಯತ್ ವತಿಯಿಂದ ಗ್ಯಾರಂಟಿ ಅದಾಲತ್ ಕಾರ್ಯಕ್ರಮವು ಇನ್ನಾ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

Popular

spot_imgspot_img
spot_imgspot_img
share this