spot_img

ಕಾರ್ಕಳ

ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ : ವೀರೇಶಾನಂದ ಸರಸ್ವತಿ ಸ್ವಾಮೀಜಿ

ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆಕೊಡಬೇಕು ಹಾಗೂ ಗೌರವಿಸಬೇಕು, ನಾವು ಬುದ್ದಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು.

ಮಾಜಿ ಶಾಸಕರಾದ ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆ: ಕಾರ್ಕಳದಲ್ಲಿ ರಕ್ತದಾನ ಶಿಬಿರ ಮತ್ತು ಸಸಿ ವಿತರಣೆ ಕಾರ್ಯಕ್ರಮ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆಯ ಅಂಗವಾಗಿ, ಕಾರ್ಕಳದಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೆಸ್ ಸಮಿತಿ ಪುನರ್ ರಚನೆಯ ಪೂರ್ವಭಾವಿ ಸಭೆ

ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಪಕ್ಷದ ಹಿರಿಯರು ಮತ್ತು ಸರ್ವ ಕಾರ್ಯಕರ್ತರ ಸಭೆಯು ದಿನಾಂಕ 29 ಅದಿತ್ಯವಾರ ಸಂಜೆ 5 ಘಂಟೆಗೆ ಬೆಳ್ಮಣ್ಣ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಮತ್ತು ಹಲವು ಸಂಘಟನೆಗಳ ಸಹಭಾಗಿತ್ವದೊಂದಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರಿನಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇದರ ಆಶ್ರಯದಲ್ಲಿ ಶಾಂತಿ ಯುವಕ ಮಂಡಲ ಜಾರ್ಕಳ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಹಿಂದೂ ಗ್ರಾಮ ಸಂರಕ್ಷಣಾ ಸಮಿತಿ ಬೈಲೂರು, ವಿಶ್ವಕರ್ಮ ಬ್ರಾಹ್ಮಣ ಸೇವಾ ಸಂಘ ಬೈಲೂರ್,ಹಾಗೂ ಓಂ ಶಕ್ತಿ ಫ್ರೆಂಡ್ಸ್ ನೀರೆ ಕೆರೆ ಪಲ್ಕೆ ಇವರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿ ಯಶಸ್ವಿಯಾಗಿ ನಡೆಯಿತು.

“ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ”- ಶ್ರೀ ಕೆ ರಾಜೇಂದ್ರ ಭಟ್

ಕ್ರಿಯೇಟಿವ್‌ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು.

Popular

spot_imgspot_img
spot_imgspot_img
share this