ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬೂತ್ ಅಧ್ಯಕ್ಷರುಗಳು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ "ನವ-ಸಂಕಲ್ಪ" ಕಾರ್ಯಾಗಾರವು ಭಾನುವಾರ ಹೊಟೇಲ್ ಮಯೂರ ಸಭಾಂಗಣದಲ್ಲಿ ನಡೆಯಿತು.
ಎಸ್.ಪಿ.ಐ.ಸಿ.ಎಂ.ಎ.ಸಿ.ಎ.ವೈ ಸಂಸ್ಥೆಯ ಮಂಗಳೂರು ವಿಭಾಗದ ಆಶ್ರಯದಲ್ಲಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಅಕ್ಟೋಬರ್ 13 ರಂದು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿದೆ.