ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ.) ಕರ್ನಾಟಕ ತನ್ನ 85ನೇ ಸೇವಾ ಯೋಜನೆಯ ಅಂಗವಾಗಿ, ಕೊಳಕೆ ಇರ್ವತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ₹10,000 ಸಹಾಯಧನವನ್ನು ಚೆಕ್ ಮೂಲಕ ನೀಡಿದೆ.
ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.