ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಮೇಳಗಳಿಗೆ ಏಕಕಾಲದಲ್ಲಿ ಅನುಮತಿ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.
ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು.
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 13 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ