ಇವರು ಕಾರ್ಕಳ ಜೋಡುರಸ್ತೆಯ ಫ್ರೆಂಡ್ಸ್ ಪವರ್ ಜಿಮ್ ನ ಮಹಮ್ಮದ್ ಅಲಿಯವರಿಂದ ತರಬೇತಿ ಪಡೆದಿರುತ್ತಾರೆ. ಫ್ರೆಂಡ್ಸ್ ಪವರ್ ಜಿಮ್ ನ ಪಾಲುದಾರರಾದ ಯೋಗೀಶ್ ಸಾಲಿಯಾನ್ ರವರು ಶುಭ ಹಾರೈಸಿರುತ್ತಾರೆ.
ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮದ ವಿವರ ನೀಡಿದರು. ಸಂವಿಧಾನದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು