spot_img

ಕಾರ್ಕಳ

ಉದಯ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸೇರಿದಂತೆ ಇತರ ಸೇವಾ ಕಾರ್ಯಕ್ರಮಗಳ ಆಯೋಜನೆ

ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರುರವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಕಾರ್ಕಳದ ಜನತೆಗೆ ರುಚಿಕರ ಸುದ್ದಿ: ಜೂನ್ 8ರಂದು ‘ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್’ ಶುಭಾರಂಭ

ಕಾರ್ಕಳದ ಜೋಡುರಸ್ತೆಯ ವಿಜಯ ಕಾಂಪ್ಲೆಕ್ಸ್‌ನಲ್ಲಿ ಬಹು ನಿರೀಕ್ಷಿತ 'ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್' ಜೂನ್ 8, 2025ರ ಆದಿತ್ಯವಾರ ಶುಭಾರಂಭಗೊಳ್ಳಲಿದೆ.

ಕಾರ್ಕಳದಲ್ಲಿ ಜೂನ್ 8ರಂದು’ಡಾ| ಅಜಿಲ ದಂತ ಚಿಕಿತ್ಸಾಲಯ’ ಉದ್ಘಾಟನೆ

ಕಾರ್ಕಳದ ಜೋಡುರಸ್ತೆಯಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಡಾ| ಅಜಿಲ ದಂತ ಚಿಕಿತ್ಸಾಲಯ ಜೂನ್ 8, 2025, ಭಾನುವಾರ ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.

Popular

spot_imgspot_img
spot_imgspot_img
share this