ಆಗಸ್ಟ್ 3ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-39ರಲ್ಲಿ 'ಸ್ವದೇಶಿ ಚಿಂತನೆ-ಯುವಕರಲ್ಲಿ ರಾಷ್ಟ್ರ ಭಕ್ತಿಯ ಬೆಳವಣಿಗೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ನಿತ್ಯಾನಂದ ಎಸ್.ಬಿ. ಮಾತನಾಡಿದರು.