ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮವನ್ನು ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ ಬಿ ಪದ್ಮನಾಭ ಗೌಡ ಇವರು ಉದ್ಘಾಟಿಸಿದರು.
ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.
ಅಖಂಡ ಹಿಂದೂಸ್ಥಾನ್ ಎಂಬ ಫೇಸ್‌ಬುಕ್ ಪುಟದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಕೋಮು ಹಿಂಸೆಗೆ ಪ್ರಚೋದನೆ ನೀಡುವಂತಿರುವ ಪೋಸ್ಟ್ ಅನ್ನು ಹಂಚಿಕೊಂಡಿರುವ ಆರೋಪದ ಮೇಲೆ "ರತ್ನಾಕರ ಅಮೀನ್" ಎಂಬ ಫೇಸ್‌ಬುಕ್ ಖಾತೆದಾರರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.