ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ, ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಎರಡು ಹೆಸರಾಂತ ಕೋಣಗಳು ಸಾವಿಗೀಡಾದ ದುರಂತ ನಡೆದಿದೆ.
ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಗ್ಲೆಗುಡ್ಡೆ ಹಿಮುಂಜ್ಜೆ 1ನೇ ವಾರ್ಡ್‌ನ ನಿವಾಸಿಗಳು ಕಳೆದ ಹತ್ತು ಹದಿನೈದು ವರ್ಷಗಳಿಂದ ಮಳೆಗಾಲದ ಸಮಯಲ್ಲಿ ಒಂದೇ ರೀತಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಈವರೆಗೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ.