spot_img

ಕಾರ್ಕಳ

ಕಾರ್ಕಳ ಜ್ಞಾನಸುಧಾ ಕೆ.ಸಿ.ಇಟಿ ಫಲಿತಾಂಶ

23 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್ 40 ವಿದ್ಯಾರ್ಥಿಗಳಿಗೆ ಇಂಜನೀರಿಂಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ್‍ಯಾಂಕ್

ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ್‍ಯಾಂಕ್ ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ.

ಜೆಇಇ ಮೈನ್ (ಬಿ.ಆರ್ಕ್/ಬಿ.ಪ್ಲಾನಿಂಗ್ ) ಅಂತಿಮ ಫಲಿತಾಂಶ

ಜೆ.ಇ.ಇ ಮೈನ್, ಬಿ.ಆರ್ಕ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್, 13 ವಿದ್ಯಾರ್ಥಿಗಳಿಗೆ 98ಕ್ಕಿಂತ ಅಧಿಕ ಪರ್ಸಂಟೈಲ್, 17 ವಿದ್ಯಾರ್ಥಿಗಳಿಗೆ 97ಕ್ಕಿಂತ ಅಧಿಕ ಪರ್ಸಂಟೈಲ್, 19 ವಿದ್ಯಾರ್ಥಿಗಳಿಗೆ 96ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 24 ವಿದ್ಯಾರ್ಥಿಗಳು 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-99.4093359 ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ ಆರನೇ ರ‍್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ.

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ

ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ'ಸೋಜಾ ನೇಮಕ

Popular

spot_imgspot_img
spot_imgspot_img
share this