spot_img

ಕಾರ್ಕಳ

ದೇಶದ ಭದ್ರತೆ ವಿಚಾರದಲ್ಲೂ ಗೋಸುಂಬೆಗಳ ತರಹ ವರ್ತಿಸುವ ಕಾಂಗ್ರೆಸ್: ರಾಕೇಶ್ ಶೆಟ್ಟಿ ಕುಕ್ಕುಂದೂರು

ಕಾಶ್ಮಿರದ ಪೆಹಲ್ಗಾಮ್ ನಲ್ಲಿ ಹಿಂದೂಗಳ ಹತ್ಯೆ ದೇಶದ ಭದ್ರತೆ ಮತ್ತು ಭಯೋತ್ಪಾದಕರ ವಿರುದ್ಧದ ಕಠಿಣ ನಿರ್ಧಾರಗಳ ಕುರಿತು ಕಾಂಗ್ರೆಸ್ ಪಕ್ಷ ಗೋಸುಂಬೆ ರೀತಿ ವರ್ತಿಸುತ್ತಿದೆ.

ಸ್ವದೇಶ್ ದರ್ಶನ್ ಯೋಜನೆಯಡಿ ಕಾರ್ಕಳ ಆನೆಕೆರೆ-ರಾಮಸಮುದ್ರ ಪ್ರವಾಸೋದ್ಯಮ ಅಭಿವೃದ್ಧಿ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘೋಷಣೆ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆನೆಕೆರೆ ಮತ್ತು ರಾಮಸಮುದ್ರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು.

ಜೆ ಸಿ.ಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ, ಕಾರ್ಕಳ ಇವರ ಸಹಯೋಗದಲ್ಲಿ ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಕುಡಿಯುವ ನೀರಿನ ಯೋಜನೆಗೆ ಚಾಲನೆ!

ಜೆ ಸಿ.ಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ, ಕಾರ್ಕಳ ಇವರ ಸಹಯೋಗದಲ್ಲಿ ವಿಜೇತ ವಿಶೇಷ ಶಾಲೆಯಲ್ಲಿ ಉಚಿತ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಯಿತು

Popular

spot_imgspot_img
spot_imgspot_img
share this