spot_img

ಕಾರ್ಕಳ

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹೋಂ ಗಾರ್ಡ್ ಅರೆಸ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹೋಂ ಗಾರ್ಡ್ ಸಂಪತ್ ಸಾಲಿಯಾನ್‌ನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ನೀರೆ ಜಡ್ಡಿನಂಗಡಿ ತಿರುವಿನಲ್ಲಿ ಭೀಕರ ಅಪಘಾತ: ಕಾರು ಚಾಲಕನಿಗೆ ಗಂಭೀರ ಗಾಯ, ಬಸ್ ಮರಕ್ಕೆ ಡಿಕ್ಕಿ!

ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಡ್ಡಿನಂಗಡಿ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಸರಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯು ಸಂಜೆ ಹೊತ್ತಿನಲ್ಲಿ ನಡೆದಿದ್ದು, ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಭಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.

ಸರಕಾರಿ ಪ್ರೌಢ ಶಾಲೆ ಹಿರ್ಗಾನದಿಂದ 94% ಫಲಿತಾಂಶ – 616 ಅಂಕಗಳೊಂದಿಗೆ ರಿತೇಶ್ ಮೂಲ್ಯ ಪ್ರಥಮ!

2024–25ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಸರಕಾರಿ ಪ್ರೌಢ ಶಾಲೆ ಹಿರ್ಗಾನ 94% ಸಾಧನೆಯೊಂದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ.

ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ.

Popular

spot_imgspot_img
spot_imgspot_img
share this