ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸುವ ಜೆ.ಇ.ಇ ಮೈನ್ ಪರೀಕ್ಷೆಯ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು 99 ಕ್ಕೂ ಅಧಿಕ ಪರ್ಸಂಟೈಲ್ ಪಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಗಳಿಸಿದ್ದಾರೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ಮುಂಬರುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.