ನೀರೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡೆಯಂಗಡಿಯ ಅಚ್ಚರಾಕ್ಯಾರು ಎಂಬಲ್ಲಿ ಟ್ರಾನ್ಸ್ವರ್ಮರ್ ಕಂಬದಲ್ಲಿ ಬೆಂಕಿ ಹತ್ತಿಕೊಂಡಿದ್ದು ಪರಿಸರದ ಹುಲ್ಲುಗಾಡಿಗೆ ಬೆಂಕಿ ಬಿದ್ದು ಬೆಂಕಿಯು ಪರಿಸರವನ್ನು ಆವರಿಸಿದೆ.
ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಫೆಬ್ರವರಿ 26ರಂದು ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಪಲಾಯನ ಮಾಡಿದ ಕಾರಿನ ಚಾಲಕನನ್ನು ಪೊಲೀಸರು ಉಜಿರೆಯಲ್ಲಿ ಗುರುತಿಸಿ, ವಾಹನವನ್ನು ಪತ್ತೆಹಚ್ಚಿದ್ದಾರೆ.