ರಾಷ್ಟ್ರ ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್‌ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ.