spot_img

ಕಾರ್ಕಳ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ದಿನಾಂಕ 09-08-2025 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 'ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ'ಯನ್ನು ಆಚರಿಸಲಾಯಿತು.

ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು "ಕ್ರಿಯೇಟಿವ್ ಪುಸ್ತಕ ಧಾರೆ - 2025" ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು.

ಕಾರ್ಕಳ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನದ ಬಗ್ಗೆ ಪತ್ರಿಕಾ ಗೋಷ್ಠಿ

ನಗರದ ಎಸ್. ವಿ. ಟಿ. ಶಾಲಾ ರಸ್ತೆಯ "ಶಿವ ಧ್ಯಾನ ಮಂದಿರ"ದಲ್ಲಿ ರಕ್ಷಾ ಬಂಧನ ಕಾರ್ಯಕ್ರಮದ ಬಗ್ಗೆ ಪತ್ರಿಕಾ ಗೋಷ್ಠಿ ಜರಗಿತು.

ಬೈಲೂರಿನ ಕೌಡೂರು ಮಾರಿಯಮ್ಮ ಸಭಾಭವನದಲ್ಲಿ 16ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಬೈಲೂರು ವಲಯದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯರ್ಲಪಾಡಿ ಬೈಲೂರು ಇದರ ಆಶ್ರಯದಲ್ಲಿ ನಡೆಯುವ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೌಡೂರು ಮಾರಿಯಮ್ಮ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಹಿರ್ಗಾನದಲ್ಲಿ ಸಂಭ್ರಮದ ವರಮಹಾಲಕ್ಷ್ಮಿ ಪೂಜೆ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಹಿರ್ಗಾನ ಇವರ ವತಿಯಿಂದ 14ನೇ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

Popular

spot_imgspot_img
spot_imgspot_img
share this