spot_img

ಕಾರ್ಕಳ

69 ನೇ ಹಿರಿಯ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಸುಜಿತ್ ಆಚಾರ್ಯ

ಸುಜಿತ್ ಆಚಾರ್ಯರವರು 69 ನೇ ಹಿರಿಯ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಮತ್ತು 38 ನೇ ರಾಷ್ಟ್ರೀಯ ಆಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುತ್ತಾರೆ.

ಅಜೆಕಾರಿನಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ವ್ಯಕ್ತಿಯ ಸಾವು

ಮರ್ಣೆ ಗ್ರಾಮದ ಅಜೆಕಾರಿನಲ್ಲಿ, 77 ವರ್ಷದ ಶೀನ ಎಂಬ ವ್ಯಕ್ತಿ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ.

ಇಂದು ಸಂಜೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿ ಉದ್ಘಾಟನೆ

ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುವಂತೆ ಹಾಗೂ ಸಾರ್ವಜನಿಕ ಸೇವೆಗೆ ಸಹಾಯವಾಗುವಂತೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯು ಇಂದು ಉದ್ಘಾಟನೆಗೊಳ್ಳಲಿದೆ

ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ಉತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ ತಾಲ್ಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ, ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ದಿನಾಂಕ 12-02-2025 ರಿಂದ 16.02.2025 ರವರೆಗೆ ನಡೆಯಲಿರುವ ಉತ್ಸವದ ಅಂಗವಾಗಿ ಪೂರ್ವ ಸಿದ್ಧತೆಯಾಗಿ ದಿನಾಂಕ 9-02-2025 ರಂದು ಸ್ವಚ್ಛತಾ ಕಾರ್ಯಕ್ರಮ ಜರಗಿತು

ಶ್ರೀ. ದು. ಪ. ವಿ. ಸ. ಸಂಘ ಜೋಡು ರಸ್ತೆ ವತಿಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ರೆಫ್ರಿಜರೇಟರ್ ಹಾಗೂ ಹಣ್ಣು ಹಂಪಲು ವಿತರಣೆ

ಶ್ರೀ ದುರ್ಗಾ ಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ ಕಾರ್ಕಳ ಇದರ ವತಿಯಿಂದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿಗೆ ರೆಫ್ರೀಜರೇಟರ್ ಹಾಗೂ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು

Popular

spot_imgspot_img
spot_imgspot_img
share this