spot_img

ಕಾರ್ಕಳ

ಕಾರ್ಕಳ ಯುವ ಕಾಂಗ್ರೆಸ್ ಚುನಾವಣೆ : ಸೂರಜ್ ಶೆಟ್ಟಿ ನಕ್ರೆ ಅಧ್ಯಕ್ಷರಾಗಿ ಆಯ್ಕೆ

ಕಾರ್ಕಳ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸೂರಜ್ ಶೆಟ್ಟಿ ಯವರು ನಕ್ರೆ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ

ಕೃಷ್ಣ ಶೆಟ್ಟಿ ಬಜಗೋಳಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ!

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆನ್ ಲೈನ್‌ನಲ್ಲಿ ನಡೆದ ಚುನಾವಣೆಯಲ್ಲಿ ಕೃಷ್ಣ ಶೆಟ್ಟಿ ಬಜಗೋಳಿ 6399 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ

ಬಿಜೆಪಿಯ ಸುಳ್ಳು ಪ್ರಚಾರ ಖಂಡನೀಯ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್

ಜನಪರ ಆಡಳಿತ ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸಲಾರದೆ, ಕಾರ್ಕಳದಲ್ಲಿ ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದ್ದು, ಇದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ

ಬೈಲೂರು ಬಿಜೆಪಿ ಶಕ್ತಿ ಕೇಂದ್ರದ ಸಭೆ. “ಇದು ಜನಪರ ಆಡಳಿತವೋ, ಸುಲಿಗೆ ಸರಕಾರವೋ?”- ಬಿ.ಮಣಿರಾಜ್ ಶೆಟ್ಟಿ

ಈ ಹಿಂದೆ ಕಾರ್ಕಳದ ಜನತೆಗೆ ಪಂಚಾಯಿತಿಯಿಂದ ಕೇವಲ ₹2000ಕ್ಕೆ ದೊರೆಯುತ್ತಿದ್ದ ಏಕ ವಿನ್ಯಾಸ ನಕ್ಷೆ ಪರವಾನಿಗೆ ಇದೀಗ ಕಾಪು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೋಗಿದ್ದು ₹20,000ಕ್ಕೂ ಹೆಚ್ಚು ವೆಚ್ಚವಾಗುವಂತಾಗಿದೆ.

ಹಾಡಹಗಲೇ ಕಾರ್ಕಳದಲ್ಲಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ!

ಜೋಡುರಸ್ತೆ ನಿವಾಸಿ ಮಹಮ್ಮದ್‌ ರಿಜ್ವಾನ್‌ ಅವರನ್ನು ಆತನ ಪತ್ನಿಯ ಅಣ್ಣ ಅಶ್ರಫ್‌ ರೆಂಜಾಳ ಕತ್ತಿಯಿಂದ ಕಡಿದು ತಲೆ, ಕುತ್ತಿಗೆ ಮತ್ತು ಕಾಲಿಗೆ ಗಂಭೀರ ಗಾಯಗೊಳಿಸಿದ್ದಾನೆ.

Popular

spot_imgspot_img
spot_imgspot_img
share this