spot_img

ಕಾರ್ಕಳ

ಕಾರ್ಕಳ: ಸರಕಾರಿ ಬಸ್‌-ಲಾರಿ ಡಿಕ್ಕಿ; 13 ಮಂದಿ ಗಾಯ

ಸಾಣೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 13 ಮಂದಿ ಮತ್ತು ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜ್ಞಾನಸುಧಾದಲ್ಲಿ ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷಾ ಸಾಧಕರಿಗೆ ಸನ್ಮಾನ

ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್)ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.

ಯಕ್ಷಗಾನ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ

ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ.

ಯಕ್ಷಗಾನ ನಿಲ್ಲಿಸಲು ಹೋದ ಅಧಿಕಾರಿಗಳೇ.?! ಯಾರಿಗಾಗಿ ಈ ಓಲೈಕೆ : ಶ್ರೀಮತಿ ರಮಿತಾ ಶೈಲೇಂದ್ರ ಸಮಾಜ ಸೇವಕರು ಕಾರ್ಕಳ

ಯಕ್ಷಗಾನ ಪ್ರದರ್ಶನಕ್ಕೆ ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದಾಗ ಯಕ್ಷಾಭಿಮಾನಿಗಳು ತಡೆದರು ಇದರಿಂದ ಪೊಲೀಸರು ಹಿಂದೆ ಹೋದರು.

ಹಿರ್ಗಾನ ಚಿಕ್ಕಲ್ ಬೆಟ್ಟು: ಯಶೋಧ ಶೆಟ್ಟಿ ಸ್ಮರಣೆಗೆ ಹೊಸ ಬಸ್ ನಿಲ್ದಾಣ ಉದ್ಘಾಟನೆ

ದಿವಂಗತ ಯಶೋಧ ಶೆಟ್ಟಿ ಅವರ ಸ್ಮರಣಾರ್ಥ ನೂತನವಾದ ಬಸ್ ನಿಲ್ದಾಣ ಉದ್ಘಾಟನೆಗೊಂಡಿತು.

Popular

spot_imgspot_img
spot_imgspot_img
share this