ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.
ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.