spot_img

ಕಾರ್ಕಳ

ಎಕನೋವನ್ಸಾ ವಿವಿಧ ಸ್ಪರ್ಧಾವಳಿ : ಕ್ರಿಯೇಟಿವ್ ಕಾಲೇಜಿಗೆ ಚಾಂಪಿಯನ್ ಶಿಪ್ ಗರಿ

ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 42ನೇ ವರ್ಷದ ಶ್ರೀ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 42ನೇ ವರ್ಷದ ಶ್ರೀ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಶ್ರೀ ರಾಜೇಂದ್ರಪ್ರಸಾದ್ ರವರು ನಡೆಸಿಕೊಟ್ಟರು.

ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮಾಲಕರಾದ ವಸಂತ್ ಕುಮಾರ್‌ರಿಗೆ ಬೆಂಗಳೂರುನಲ್ಲಿ ಲೇಖಕ ಹಾಗೂ ಸಾಹಿತಿ ಡಿ. ವಿ ಜಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮಾಲಕರಾದ ವಸಂತ್ ಕುಮಾರ್‌ರಿಗೆ ಬೆಂಗಳೂರುನಲ್ಲಿ ಲೇಖಕ ಹಾಗೂ ಸಾಹಿತಿ ಡಿ.ವಿ.ಜಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಪಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಆಂಗ್ಲ ಮಾಧ್ಯಮ ವಿಭಾಗದ ಉದ್ಘಾಟನೆ

ಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲಾಖೆಯ ಆದೇಶದಂತೆ ಒಂದನೇ ತರಗತಿಯ ದ್ವಿಭಾಷಾ ಆಂಗ್ಲ ಮಾಧ್ಯಮ ವಿಭಾಗವನ್ನು ಜುಲೈ 28, 2025 ರಂದು ಸೋಮವಾರ ಉದ್ಘಾಟಿಸಲಾಯಿತು.

ನಕಲಿ ಪರಶುರಾಮ ಪ್ರತಿಮೆ: ಬೈಲೂರಿನಲ್ಲಿ ಅಸಲಿ ಕಂಚಿನ ವಿಗ್ರಹ ಪ್ರತಿಷ್ಠಾಪನೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಟಾಪನೆಯಾದ ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ಸತ್ಯವು ಪೋಲಿಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ ಸಾಬೀತಾಗಿದ್ದು

Popular

spot_imgspot_img
spot_imgspot_img
share this