spot_img

ಮಂಗಳೂರು

ಮಂಗಳೂರಿನಲ್ಲಿ 4 ಕೋಟಿ ರೂ. ಉದ್ಯೋಗ ವಂಚನೆ: ಕೆಕೋಕಾ ಕಾಯ್ದೆಯಡಿ ಇಬ್ಬರು ಆರೋಪಿಗಳ ಬಂಧನ!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ₹4 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪದಡಿ, ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಧರ್ಮಸ್ಥಳ ಅಪರಾಧ ಪ್ರಕರಣಗಳು: ವಿಸ್ತೃತ ತನಿಖೆಗೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಗ್ರಹ!

ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಲಂಚ ಪಡೆದ ಆರೋಪ ಪ್ರಕರಣ ಐದು ಮಂದಿ ಪೊಲೀಸರನ್ನು ಅಮಾನತುಗೊಳಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಐವರು ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮರಳು-ಕೆಂಪುಕಲ್ಲು ಸಮಸ್ಯೆ: ಜುಲೈ 14ಕ್ಕೆ ದ.ಕ. ಜಿಲ್ಲೆಯಾದ್ಯಂತ ಬಿಜೆಪಿ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆದೋರಿರುವ ಕೆಂಪುಕಲ್ಲು (laterite stone) ಮತ್ತು ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ, ಭಾರತೀಯ ಜನತಾ ಪಕ್ಷವು (ಬಿಜೆಪಿ) ಜುಲೈ 14ರಂದು ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಘೋಷಿಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತರ ಬಲೆಗೆ!

ಕಾರು ಮತ್ತು ಸ್ಕೂಟರ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಠಾಣೆಯಿಂದ ಕಾರನ್ನು ಬಿಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.

Popular

spot_imgspot_img
spot_imgspot_img
share this