spot_img

ಮಂಗಳೂರು

ರಾಜ್ಯದಲ್ಲಿ ಬೃಹತ್ ಪೊಲೀಸ್ ನೇಮಕಾತಿ: 15,000 ಕಾನ್ಸ್‌ಟೇಬಲ್‌, 402 ಪಿಎಸ್‌ಐ ಹುದ್ದೆ ಭರ್ತಿಗೆ ಸಿದ್ಧತೆ – ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಬಲವರ್ಧನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು 402 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ.

ಪುತ್ತೂರು ಅತ್ಯಾಚಾರ ಪ್ರಕರಣ: ಅಶೋಕ್ ರೈ ಆಕ್ರೋಶ, 48 ಗಂಟೆಯಲ್ಲಿ ಆರೋಪಿ ಬಂಧನಕ್ಕೆ ಸೂಚನೆ ನೀಡಿದ್ದ ಬೆನ್ನಲ್ಲೇ ಆರೋಪಿ ಮೈಸೂರಿನಲ್ಲಿ ಸೆರೆ!

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯನ್ನು ಎರಡು ದಿನಗಳೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮಂಗಳೂರು ಮಗು ಮಾರಾಟ ಪ್ರಕರಣ: ಮೂವರಿಗೆ 10 ವರ್ಷಗಳ ಕಠಿಣ ಸಜೆ

ದಶಕದಷ್ಟು ಹಳೆಯದಾದ ಮಗು ಮಾರಾಟ (ಮಾನವ ಕಳ್ಳಸಾಗಣೆ) ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಸಜೆ ಮತ್ತು ತಲಾ 5,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.

ಉಳ್ಳಾಲದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತೇಜಸ್ : ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ, ಆತ್ಮಹತ್ಯೆಯ ಶಂಕೆ

ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಉಚ್ಚ ಶಿಕ್ಷಣ ಪಡೆಯುತ್ತಿದ್ದ ಯುವಕ ತೇಜಸ್ (24) ಅವರ ಛಿದ್ರಗೊಂಡ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.

“ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”ಎಂದು ಪೋಸ್ಟ್ ಹಾಕಿದ ಕಾರ್ಕಳದ ಯುವಕನ ವಿರುದ್ಧ FIR

"ಸ್ಪೆಷಲ್ ಆಕ್ಷನ್ ಫೋರ್ಸ್" (SAF) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.

Popular

spot_imgspot_img
spot_imgspot_img
share this