ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಹಾಗೂ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರು ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ವಿಷಯದ ಗಂಭೀರತೆಯನ್ನು ವಿವರಿಸಿದ್ದಾರೆ.
ಕರ್ನಾಟಕದ ಕರಾವಳಿ ನಗರ ಮಂಗಳೂರು ಈಗ ಐಸ್ ಕ್ರೀಂ ಪ್ರೇಮಿಗಳಿಗೆ ಜಾಗತಿಕ ಮಟ್ಟದಲ್ಲಿ ಹೆಮ್ಮೆಪಡುವಂತೆ ಮಾಡಿದೆ. "ಟೇಸ್ಟ್ ಅಟ್ಲಸ್" (Taste Atlas) ಸಂಸ್ಥೆ ಪ್ರಕಟಿಸಿದ ವಿಶ್ವದ ಶ್ರೇಷ್ಠ 100 ಐಸ್ ಕ್ರೀಂ ಗಳ ಪಟ್ಟಿಯಲ್ಲಿ ಮಂಗಳೂರಿನ ಪ್ರಸಿದ್ಧ ‘ಗಡ್ ಬಡ್’ ಐಸ್ ಕ್ರೀಂ 33ನೇ ಸ್ಥಾನ ಗಳಿಸಿದೆ.