ಬೆಲೆಬಾಳುವ ಕಾರುಗಳ ನೋಂದಣಿಯ ವೇಳೆ ನಕಲಿ ದಾಖಲೆಗಳನ್ನು ಬಳಸಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡಿದ ಆರೋಪದ ಮೇಲೆ, ಮಂಗಳೂರು ಆರ್‌ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಶ್ರುತಿ ಆಚಾರ್ಯ (27) ಎಂಬವರು ಭಾರೀ ಮಳೆಗೆ ರೈನ್‌ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.
ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಅವರ ಬಂಧನವನ್ನು ಸಂಘಟನೆ ತೀವ್ರವಾಗಿ ಖಂಡಿಸಿದ್ದು, ಈ ಕ್ರಮದ ಹಿಂದೆ ರಾಜಕೀಯ ಪ್ರೇರಣೆಯಿದೆಯೆಂಬ ಗಂಭೀರ ಆರೋಪ ಕೇಳಿಬಂದಿದೆ.
ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಪುತ್ತೂರಿನ ಮೂಲದ ಕೈದಿ ಕೇಶವ ತೀವ್ರವಾಗಿ ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.