ಮಂಗಳೂರು ಜಿಲ್ಲಾ ಜೈಲಿನೊಳಗೆ (Mangalore jail extortion) ಸಹಕೈದಿಗಳ ಮೇಲೆ ಹಫ್ತಾ ವಸೂಲಿ ಮತ್ತು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಕೆಂಪುಕಲ್ಲು ಗಣಿಗಾರಿಕೆ ಮತ್ತು ವಿತರಣೆಯಲ್ಲಿರುವ ಗೊಂದಲಗಳನ್ನು ನಿವಾರಿಸಿ, ಜನಸಾಮಾನ್ಯರಿಗೆ ಸುಲಭವಾಗಿ ಕೆಂಪುಕಲ್ಲು ಲಭ್ಯವಾಗುವಂತೆ ಮಾಡಲು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಹತ್ವದ ಘೋಷಣೆ ಮಾಡಿದ್ದಾರೆ.
ಅಕ್ರಮ ಹಣಕಾಸು ವಹಿವಾಟು ಹಾಗೂ ನೂರಾರು ಕೋಟಿ ರೂಪಾಯಿ ವಂಚನೆ ಆರೋಪದಲ್ಲಿ ಬಂಧಿತನಾಗಿರುವ 43 ವರ್ಷದ ರೋಶನ್ ಸಲ್ಡಾನ್ಹಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಐಡಿ ತಂಡವು ಇಂದು, ತನ್ನ ವಶಕ್ಕೆ ಪಡೆಯಲು ಸಿದ್ಧವಾಗಿದೆ.