spot_img

ಮಂಗಳೂರು

ಮಂಗಳೂರಲ್ಲಿ ಹೆಬ್ಬಾವು ಮಾರಾಟ ಜಾಲ ಭೇದಿಸಿದ ಅರಣ್ಯ ಇಲಾಖೆ: 4 ಆರೋಪಿಗಳ ಬಂಧನ

ಖಚಿತ ಮಾಹಿತಿ ಆಧರಿಸಿ ಮಂಗಳೂರಿನಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹೆಬ್ಬಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

₹200 ಕೋಟಿ ವಂಚನೆ: ‘ಮದ್ಯದ ದೊರೆ’ ರೋಹನ್ ಸಲ್ಡಾನಾ ಅಂದರ್!

ಕೋಟ್ಯಂತರ ರೂಪಾಯಿ ಸಾಲದ ಆಮಿಷವೊಡ್ಡಿ ದೇಶಾದ್ಯಂತದ ಉದ್ಯಮಿಗಳಿಗೆ ಸುಮಾರು ₹200 ಕೋಟಿಗೂ ಅಧಿಕ ಹಣ ವಂಚಿಸಿದ್ದ ಕುಖ್ಯಾತ ವಂಚಕ ರೋಹನ್ ಸಲ್ಡಾನಾನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ರೋಲ್ಸ್ ರಾಯ್ಸ್‌ನಲ್ಲಿ ಮಂಗಳೂರಿನ ರಿತುಪರ್ಣಗೆ ಪ್ರತಿಷ್ಠಿತ ಉದ್ಯೋಗ: ವರ್ಷಕ್ಕೆ ₹72 ಲಕ್ಷ ಸಂಬಳ, ಸನ್ಮಾನ

ವಿಶ್ವದ ಅತಿ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ರೋಲ್ಸ್-ರಾಯ್ಸ್‌ನಲ್ಲಿ ಉದ್ಯೋಗ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಮಂಗಳೂರಿನ ರಿತುಪರ್ಣ ಭಾಜನರಾಗಿದ್ದಾರೆ.

ಡ್ರಗ್ಸ್ ವಿರುದ್ಧ ಮಂಗಳೂರು ಕಮಿಷನರ್ ಸಮರ: ಎಂಡಿಎಂಎ ಮಾರುತ್ತಿದ್ದ 8 ವಿದ್ಯಾರ್ಥಿಗಳ ಬಂಧನ!

ಮಂಗಳೂರು ನಗರದಲ್ಲಿ ಡ್ರಗ್ಸ್ ದಂಧೆ ಮಟ್ಟಹಾಕಲು ಕಮಿಷನರ್ ಅನುಪಮ್ ಅಗರವಾಲ್ ಅವರು ನಡೆಸುತ್ತಿರುವ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಪದವಿನಂಗಡಿಯಲ್ಲಿ ಧರೆ ಕುಸಿತ – ಕಾರು, 15 ದ್ವಿಚಕ್ರ ವಾಹನಗಳು ಜಖಂ!

ನಗರದೆಲ್ಲೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ಪದವಿನಂಗಡಿ ಸಮೀಪದ ಕೆನರಾ ವಿಕಾಸ್ ಪಿಯು ಕಾಲೇಜಿನ ಹಿಂಭಾಗದಲ್ಲಿ ಗುರುವಾರ (ಜುಲೈ 17) ಧರೆ ಕುಸಿದು ದೊಡ್ಡ ಅನಾಹುತ ಸಂಭವಿಸಿದೆ

Popular

spot_imgspot_img
spot_imgspot_img
share this