ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಸ್ಕಾನ್‌ಸಂಸ್ಥೆಯ ಮಹಾಪ್ರಸಾದ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು.
ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳವು ಲಕ್ಷಾಂತರ ಜನರನ್ನು ಆಕರ್ಷಿಸಿದೆ ಮತ್ತು ವಿವಿಧ ಸಂತರು ಮತ್ತು ನಾಗಾ ಸಾಧುಗಳ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇದೇ ವೇಳೆ ರುದ್ರಾಕ್ಷಿ ಮಣಿಗಳನ್ನು ಮಾರುವ...