spot_img

ದೇಶ/ವಿದೇಶ

WhatsApp for iOS Gets a Glow-Up: AR Effects, Document Scanning, and More!

WhatsApp for iOS adds AR effects like confetti, sparkles, and karaoke The file sharing option integrates a new document scanning feature It automatically crops and resizes scanned documents for sharing.

ಒಂದೇ ಓವರ್​ನಲ್ಲಿ 18 ರನ್… ಬುಮ್ರಾಗೆ ಯದ್ವ ತದ್ವ ಚಚ್ಚಿದ ಸ್ಯಾಮ್ ಕೊನ್​ಸ್ಟಾಸ್

ಮೆಲ್ಬೋರ್ನ್​​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ವಿಶ್ವದ ನಂಬರ್ 1 ಬೌಲರ್ ಜಸ್​ಪ್ರೀತ್ ಬುಮ್ರಾ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಎಂಬುದು ವಿಶೇಷ. ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

Virat Kohli: ಕಿರಿಕ್ ಕೊಹ್ಲಿಗೆ ಬಿಸಿ ಮುಟ್ಟಿಸಲು ಮುಂದಾದ ಐಸಿಸಿ

ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಈ ಪಂದ್ಯದ ವೇಳೆ ಕೊಹ್ಲಿ ಆಕ್ರಮಣಕಾರಿ ವರ್ತನೆಯಿಂದ ಗಮನ ಸೆಳೆದಿದ್ದಾರೆ. ಈ ನಡೆಯನ್ನು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಲಿದೆ ಎಂದು ವರದಿಯಾಗಿದೆ. ಪಂದ್ಯದ 10ನೇ ಓವರ್​ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು

ಕೇಂದ್ರ ಸರಕಾರದ ಕ್ರಮದ ವಿರುದ್ಧ ಉದ್ಯಮಿ ವಿಜಯ್‌ ಮಲ್ಯ ಪ್ರಶ್ನೆ….

₹14,131 ಕೋಟಿ ಮೌಲ್ಯದ ಆಸ್ತಿ ವಶ, ನನ್ನಿಂದ ದುಪ್ಪಟ್ಟು ಸಾಲ ವಸೂಲಿ ಮಾಡಲಾಗಿದೆ: ವಿಜಯ್‌ ಮಲ್ಯ ಕಿಡಿಕಿಂಗ್‌ಫಿಷರ್‌ ಏರ್‌ಲೈನ್ಸ್‌ ಪ್ರಕರಣದಲ್ಲಿ ಸಾಲದ ಅಸಲು

ಮಾರ್ದನಿಸಲಿದೆ ಭಾರತದ ಬಾಹ್ಯಾಕಾಶ ಸಾಮರ್ಥ್ಯ; ಇಸ್ರೋದ SpaDeX ಕಾರ್ಯಾಚರಣೆಗೆ ದಿನಗಣನೆ

ಇದೀಗ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ SpaDex ಕಾರ್ಯಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಡಿ.30ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅಂತರೀಕ್ಷದಲ್ಲಿ ಡಾಕಿಂಗ್‌ ವ್ಯವಸ್ಥೆಯನ್ನು ಪ್ರಯೋಗಕ್ಕೆ ಗುರಿಪಡಿಸುವ ಎರಡು ಬಾಹ್ಯಾಕಾಶ ನೌಕೆಗಳು ನಭಕ್ಕೆ ಚಿಮ್ಮಲಿವೆ.

Popular

spot_imgspot_img
spot_imgspot_img
share this