spot_img

ದೇಶ/ವಿದೇಶ

“ಹಾರಲು ಅನುಮತಿ ಕೇಳುವ ಅಗತ್ಯವಿಲ್ಲ. ರೆಕ್ಕೆಗಳು ನಿಮ್ಮದು” ಖರ್ಗೆಗೆ ತಿರುಗೇಟು ನೀಡಿದ ಶಶಿ ತರೂರ್

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಕ್ಕೆ ಸಂಬಂಧಿಸಿದಂತೆ ತಿರುವನಂತಪುರ ಲೋಕಸಭಾ ಸದಸ್ಯ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ವಿರುದ್ಧ ಪಕ್ಷದ ನಾಯಕರಿಂದ ಅಸಮಾಧಾನದ ಧ್ವನಿ ಹೊರಹೊಮ್ಮಿದೆ.

ಪಹಲ್ಗಾಮ್ ದಾಳಿಯ ಉಲ್ಲೇಖವಿಲ್ಲದ SCO ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸದ ಮತ್ತು ಭಾರತದ್ದೇ ದೋಷವಿರುವಂತೆ ಬಿಂಬಿಸುವ ಶಾಂಘೈ ಸಹಕಾರ ಸಂಘಟನೆಯ (SCO) ಪ್ರಸ್ತಾವಪತ್ರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಹಿ ಹಾಕಲು ನಿರಾಕರಿಸಿ ಪಾಕಿಸ್ತಾನ ಮತ್ತು ಅದರ ಬೆಂಬಲಿಗ ರಾಷ್ಟ್ರಗಳಿಗೆ ಸ್ಪಷ್ಟವಾದ ರಾಜತಾಂತ್ರಿಕ ಸಂದೇಶವನ್ನು ರವಾನಿಸಿದ್ದಾರೆ.

ಪಾಕ್ ಪರ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ ಅರೆಸ್ಟ್!

ಭಾರತದ ನೌಕಾಪಡೆಯ ಪ್ರಮುಖ ಕಚೇರಿಯಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ನೌಕಾ ಸಿಬ್ಬಂದಿಯೊಬ್ಬನನ್ನು ರಾಜಸ್ಥಾನ ಪೊಲೀಸರು ದೆಹಲಿಯಲ್ಲಿ ಬಂಧಿಸಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.

ಹಿಮಾಚಲ ಪ್ರದೇಶದಲ್ಲಿ ಭೀಕರ ಮೇಘಸ್ಫೋಟ: ಹಠಾತ್ ಪ್ರವಾಹದಿಂದ ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ಕೆಲವೊಂದು ಜಿಲ್ಲೆಗಳಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಭೀಕರ ಹಠಾತ್ ಪ್ರವಾಹ ಉಂಟಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗಿರುವ ಖಾಸಗಿ ವಿಡಿಯೋ ಕಳಿಸಿದ ಹಿನ್ನೆಲೆ : ಪತಿ ಆತ್ಮಹತ್ಯೆಗೆ ಶರಣು

ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗಿರುವ ಖಾಸಗಿ ವಿಡಿಯೋವನ್ನು ಗಂಡನಿಗೆ ಕಳಿಸಿದ ವಿಷಯ ಆತ್ಮಹತ್ಯೆಗೆ ಕಾರಣವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಗನ್ ಎಂಬಾತ ಈ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಪತ್ನಿ ದಿವ್ಯಾ ಹಾಗೂ ಆಕೆಯ ಪ್ರಿಯಕರ ದೀಪಕ್ ಹೊಣೆದಾರರು ಎಂದು ಆತ ವಿಡಿಯೋ ಸಂದೇಶವೊಂದರಲ್ಲಿ ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Popular

spot_imgspot_img
spot_imgspot_img
share this