spot_img

ದೇಶ/ವಿದೇಶ

ಪಾಕ್ ಪರ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ ಅರೆಸ್ಟ್!

ಭಾರತದ ನೌಕಾಪಡೆಯ ಪ್ರಮುಖ ಕಚೇರಿಯಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ನೌಕಾ ಸಿಬ್ಬಂದಿಯೊಬ್ಬನನ್ನು ರಾಜಸ್ಥಾನ ಪೊಲೀಸರು ದೆಹಲಿಯಲ್ಲಿ ಬಂಧಿಸಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.

ಹಿಮಾಚಲ ಪ್ರದೇಶದಲ್ಲಿ ಭೀಕರ ಮೇಘಸ್ಫೋಟ: ಹಠಾತ್ ಪ್ರವಾಹದಿಂದ ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ಕೆಲವೊಂದು ಜಿಲ್ಲೆಗಳಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಭೀಕರ ಹಠಾತ್ ಪ್ರವಾಹ ಉಂಟಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗಿರುವ ಖಾಸಗಿ ವಿಡಿಯೋ ಕಳಿಸಿದ ಹಿನ್ನೆಲೆ : ಪತಿ ಆತ್ಮಹತ್ಯೆಗೆ ಶರಣು

ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗಿರುವ ಖಾಸಗಿ ವಿಡಿಯೋವನ್ನು ಗಂಡನಿಗೆ ಕಳಿಸಿದ ವಿಷಯ ಆತ್ಮಹತ್ಯೆಗೆ ಕಾರಣವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಗನ್ ಎಂಬಾತ ಈ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಪತ್ನಿ ದಿವ್ಯಾ ಹಾಗೂ ಆಕೆಯ ಪ್ರಿಯಕರ ದೀಪಕ್ ಹೊಣೆದಾರರು ಎಂದು ಆತ ವಿಡಿಯೋ ಸಂದೇಶವೊಂದರಲ್ಲಿ ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಒನ್ ಸೈಡ್ ಲವ್‌ನ ಸೇಡು: ದೇಶದ 12 ರಾಜ್ಯಗಳಿಗೆ ಹುಸಿ ಬಾಂಬ್ ಇಮೇಲ್ ಕಳುಹಿಸಿದ ಯುವತಿ ಬಂಧನ

ಸಹೋದ್ಯೋಗಿಯೊಬ್ಬ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ, ಆತನ ಮೇಲೆ ಸೇಡು ತೀರಿಸಿಕೊಳ್ಳಲು ದೇಶದ 12 ರಾಜ್ಯಗಳಿಗೆ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಿದ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಶಿ ತರೂರ್‌ರವರಿಂದ ಪ್ರಧಾನಿ ಮೋದಿಯ ಶ್ಲಾಘನೆ: ಕಾಂಗ್ರೆಸ್‌ನಲ್ಲಿ ಅಸಮಾಧಾನ

ಪಾಕಿಸ್ತಾನದ ವಿರುದ್ಧ ಭಾರತದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ವಿವರಗಳನ್ನು ಐದು ರಾಷ್ಟ್ರಗಳಿಗೆ ವಿವರಿಸಿ ಮರಳಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಪ್ರಧಾನಿ ನರೇಂದ್ರ ಮೋದಿಯವರನ್ನು ಬಹಿರಂಗವಾಗಿ ಶ್ಲಾಘಿಸಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿದೆ.

Popular

spot_imgspot_img
spot_imgspot_img
share this